ಪರ್ವತ ಪ್ರಸಂಗ - Contents
-
-
- “ತೆಗೆದುಹಾಕುವುದಕ್ಕೆ ಬಂದಿಲ್ಲ; ನೆರವೇರಿಸುವುದಕ್ಕೆ ಬಂದಿದ್ದೇನೆ.”
- “ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ ನೀವು ಪರಲೋಕ ರಾಜ್ಯದಲ್ಲಿ ಸೇರಲಾರಿರಿ.”
- “ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನು ಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು.”
- “ನಿನ್ನ ಸಹೋದರ ಸಂಗಡ ಒಂದಾಗು”
- “ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾದನು.”
- “ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಟು ಬಿಡು.”
- “ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ? ಮತ್ತಾಯ 19: 3.
- “ಆಣೆಯನ್ನೇ ಇಡಬೇಡ”
- “ನಿಮ್ಮ ವೈರಿಗಳನ್ನು ಪ್ರೀತಿಸಿರಿ.”
- “ಆದದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಯಾವ ದೋಷವೂ ಇಲ್ಲದವನಾಗಿರುವಂತೆ ನೀವೂ ದೋಷವಿಲ್ಲದವರಾಗಿರ್ರಿ.”
-
- “ಜನರು ನೋಡಲಿ ಎಂದು ನಿಮ್ಮ ಧರ್ಮಕಾರ್ಯವನ್ನು ಅವರ ಮುಂದೆ ಮಾಡಬಾರದು, ನೋಡಿರಿ.”
- “ನೀವು ಪ್ರಾರ್ಥನೆ ಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ.”
- “ಪ್ರಾರ್ಥನೆ ಮಾಡುವಾಗ ಅಜ್ಞಾನಿಗಳ ಹಾಗೆ ಹೇಳಿದ್ದನ್ನೇ ಸುಮ್ಮ ಸುಮ್ಮನೆ ಹೇಳಬೇಡ.”
- “ನೀವು ಉಪವಾಸ ಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ.”
- “ಭೂಲೋಕದಲ್ಲಿ ಗಂಟುಮಾಡಿ ಇಟ್ಟುಕೊಟ್ಟಬೇಡಿರಿ.”
- “ನಿನ್ನ ಕಣ್ಣು ನೆಟ್ಟಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು.”
- “ಯಾವನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು.”
- “ಚಿಂತೆ ಮಾಡಬೇಡಿರಿ.”
- “ನೀವು ಮೊದಲು ದೇವರ ರಾಜ್ಯಕ್ಕಾಗಿ ತವಕಪಡಿರಿ.”
-
- “ಆದುದರಿಂದ ನೀವು ಹೀಗೆ ಪ್ರಾರ್ಥನೆ ಮಾಡಿರಿ.”
- “ನೀವು ಪ್ರಾರ್ಥಿಸುವಾಗ-ತಂದೆಯೇ, ಎನ್ನಿರಿ.”
- “ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ.”
- “ನಿನ್ನ ರಾಜ್ಯವು ಬರಲಿ.”
- “ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.”
- “ನಮ್ಮ ಅನುದಿನದ ಆಹಾರವನ್ನು ಈ ಹೊತ್ತೂ ದಯಪಾಲಿಸು.”
- “ನಮಗೆ ತಪ್ಪು ಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸು ತ್ತೇವಾದ್ದರಿಂದ ನಮ್ಮ ಪಾಪಗಳನ್ನು ಕ್ಷಮಿಸು.”
- “ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ತಪ್ಪಿಸು.”
- “ರಾಜ್ಯವೂ ಬಲವೂ ಮಹಿಮೆಯೂ ನಿನ್ನವೇ.”
- “ತೀರ್ಪು ಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ.”
- “ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯೋಚಿಸುವುದೇಕೆ?”
- “ದೇವರ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿರಿ”
- “ಬೇಡಿಕೊಳ್ಳಿರಿ ನಿಮಗೆ ದೊರೆಯುವುದು; ಹುಡುಕಿರಿ ನಿಮಗೆ ಸಿಕ್ಕುವುದು; ತಟ್ಟಿರಿ ನಿಮಗೆ ತೆರೆಯುವುದು.”
- “ನಿತ್ಯಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು ದಾರಿ ಬಿಕ್ಕಾಟ್ಟು.”
- “ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗುವುದಕ್ಕೆ ಹೆಣಗಾಡಿರಿ.”
- “ಸುಳ್ಳು ಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರ್ರಿ.”
- “ಅದರ ಅಸ್ತಿವಾರವು ಬಂಡೆಯ ಮೇಲಿದ್ದದರಿಮ್ದ ಅದು ಬೀಳಲಿಲ್ಲ.”